-
Tollywood
ನಟಿ ರಶ್ಮಿಕಾ ಮಂದಣ್ಣರಿಗೆ ಗಾಯ : ಹಾಡಿನ ಶೂಟಿಂಗ್ ವೇಳೆ ಘಟನೆ : ವಿಶ್ರಾಂತಿಗೆ ವೈದ್ಯರ ಸೂಚನೆ
ಹೈದರಾಬಾದ್ : ನಟಿ ರಶ್ಮಿಕಾ ಮಂದಣ್ಣ ಈಗ ಹಲವು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ಇದೀಗ ಶೂಟಿಂಗ್ ಸೆಟ್ನಲ್ಲಿ ರಶ್ಮಿಕಾ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಸಿನಿಮಾ…
Read More » -
Bollywood
ಸೈಬರ್ ವಂಚಕರಿಂದ 2.43 ಲಕ್ಷ ರೂಪಾಯಿ ಕಳೆದುಕೊಂಡ ಬಾಲಿವುಡ್ ನಟಿ!
ಬಾಲಿವುಡ್ ನಟಿ, ನಿರ್ಮಾಪಕಿ ಕೀರ್ತಿ ಕುಲ್ಹಾರಿ ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಸೈಬರ್ ವಂಚಕರು ಕೀರ್ತಿ ಅವರ ಮೊಬೈಲ್ ಫೆÇೀನ್ ಮತ್ತು ಕ್ರೆಡಿಟ್ ಕಾರ್ಡ್ಗೆ ಅನಧಿಕೃತ ಪ್ರವೇಶ ಮಾಡಿ…
Read More » -
Sandalwood
ರಾವಣನಾಗಿ ಯಶ್ ಅಬ್ಬರ : ರಿಷಭ್ ಶೆಟ್ಟಿ ಮೆಚ್ಚುಗೆ
ಬಾಲಿವುಡ್ನ ಬಹುನಿರೀಕ್ಷಿತ `ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಅಬ್ಬರಿಸಿದ್ದಾರೆ. ಗುರುವಾರ ಬ್ರಹ್ಮಮುಹೂರ್ತದಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಯಶ್ ಅವರ ಲುಕ್, ಅಬ್ಬರಕ್ಕೆ ಎಲ್ಲರೂ…
Read More » -
Sandalwood
ರಾವಣನ ಪ್ರತಿಕೃತಿ ಎದುರು ನಟಿ ರಾಧಿಕಾ ಪಂಡಿತ್ ಫೋಟೋಗೆ ಪೋಸ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ `ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಯಶ್ ಇಲ್ಲಿ ರಾವಣನ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಯಶ್ ಲುಕ್ ಈಗ ಸಖತ್ ಸದ್ದು ಮಾಡುತ್ತಿದೆ.…
Read More » -
Tollywood
ಅಭಿಮಾನಿಗಳಿಗೆ ಅಪಘಾತ ವಿಮೆ ಮಾಡಿಸಿದ `ಐಕಾನ್ ಸ್ಟಾರ್’ ಅಲ್ಲು ಅರ್ಜುನ್
ಖ್ಯಾತ ನಟ, `ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಕಾಳಜಿ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ `ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್…
Read More » -
Sandalwood
1968ರ ಅಪರೂಪದ ಫೋಟೋ ಹಂಚಿಕೊಂಡ ನಟ ಶ್ರೀನಾಥ್
ಕನ್ನಡದ ಹಿರಿಯ ನಟ ಶ್ರೀನಾಥ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ 1968ರ ಅಪರೂಪದ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಹಿರಿಯ ನಟಿ ದಿವಂಗತ ಪಂಡರೀಬಾಯಿ, ನಿರ್ದೇಶಕ…
Read More » -
Sandalwood
ನಟ ಚಿಕ್ಕಣ್ಣ ವಿವಾಹಕ್ಕೆ ದಿನಾಂಕ ನಿಗದಿ : ಮೈಸೂರಿನಲ್ಲಿ ಕಲ್ಯಾಣ
ಸ್ಯಾಂಡಲ್ವುಡ್ ನಟ ಚಿಕ್ಕಣ್ಣ ಹಾಗೂ ಪಾವನಾ ಅವರ ವಿವಾಹ ಆಗಸ್ಟ್ 29 ಮತ್ತು 30 ರಂದು ಮೈಸೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.…
Read More » -
Sandalwood
ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಅವರಿಗೆ ಕಿಚ್ಚ ಸುದೀಪ್ ವಿಶೇಷ ಗಿಫ್ಟ್
ಜಪಾನ್ ಓಪನ್ ಬಿಡಬ್ಲ್ಯುಎಫ್ ಸೂಪರ್ ಸಿರೀಸ್ ಪ್ರಶಸ್ತಿ ಗೆಲ್ಲುವ ಮೂಲಕ ಸಾಧನೆ ಮಾಡಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಅವರಿಗೆ ಕಿಚ್ಚ ಸುದೀಪ್ ಅವರು…
Read More » -
Bollywood
ಬ್ರಹ್ಮ ಮುಹೂರ್ತದಲ್ಲಿ ಬಿಡುಗಡೆಯಾದ ರಾಮಾಯಣ ಟ್ರೇಲರ್ : ರಾವಣನಾಗಿ ಯಶ್ ಅಬ್ಬರ
ಬಾಲಿವುಡ್ನ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟ್ರೇಲರ್ ಗುರುವಾರ ಬ್ರಹ್ಮ ಮುಹೂರ್ತದಲ್ಲಿ ಬಿಡುಗಡೆಯಾಗಿದೆ. ನಿತೀಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಕಾಣಿಸಿಕೊಂಡರೆ, ಪ್ರಚಂಡ ರಾವಣನಾಗಿ…
Read More »








